Home Blog
ಇಂದು ಗುರುವಾರ ರಾಶಿಭವಿಷ್ಯ ಶ್ರೀ ಸಾಯಿ ಚಾಮುಂಡೇಶ್ವರಿ ಅನುಗ್ರಹದಿಂದ ಹಾಗೂ ಚೌಡೇಶ್ವರಿ ದೇವಿ ಮಹೋನ್ನತ ಬಲಿಷ್ಠ ಪೂಜಾ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳು ಏನೇ ಇರಲಿ, ಎಷ್ಟೇ ಕಠಿಣವಾಗಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ತಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವಿದೇಶ ಪ್ರವಾಸ, ಆರೋಗ್ಯ, ಸಂತಾನ, ದಾಂಪತ್ಯ, ಮದುವೆ ,ಹಣಕಾಸು ,ಪ್ರೇಮ ವಿಚಾರ...
ಭಾರತಾಂಭೆಯ ರಕ್ಷಣೆಯ ಹೊಣೆ ಹೊತ್ತ ಧೀಮಂತ ನಾಯಕ ಶ್ರೀ ಅಜಿತ್ ದೋವೆಲ್ ಜೀ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು. ಅಜಿತ್ ದೋವೆಲ್ ಇವರ ಬಗ್ಗೆ ಹೆಚ್ಚು ಹೇಳಬೇಕಿಲ್ಲ. ಆಗಾಗ್ಗೆ ಟೀವಿಯಲ್ಲಿ ಇವರ ಬಗ್ಗೆ ನೀವು ಕೇಳುತ್ತಲೇ ಇರುತ್ತೀರ. “ಭಾರತದ ಜೇಮ್ಸ್ ಬಾಂಡ್” ಎಂದು...
ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿದೆ ಹಾಗೂ ಮತ್ತಷ್ಟು ಕ್ಷೀಣಿಸಿದೆ ಎಂದು ಮಣಿಪಾಲ ಕೆಎಂಸಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಸಂಜೆ ಹೆಲ್ತ್​ ಬುಲೆಟಿನ್​ ಬಿಡುಗಡೆ ಮಾಡಿದ್ದು, ಶ್ರೀಗಳು ಪ್ರಜ್ಞಾಹೀನ ಸ್ಥಿತಿಯಲ್ಲಿಯೇ ಇದ್ದಾರೆ. ಕೃತಕ ಉಸಿರಾಟ ವ್ಯವಸ್ಥೆಯನ್ನು ಮುಂದುವರಿಸಲಾಗಿದೆ. ಮೆದುಳು ದುರ್ಬಲಗೊಳ್ಳುತ್ತಿದ್ದು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆಸ್ಪತ್ರೆ...
ಕಪಾಲಿ ಬೆಟ್ಟ ಕಾಲಭೈರವೇಶ್ವರನ ಸ್ಥಾನ, ಡಿಕೆಶಿ ಸ್ವಂತದ್ದಲ್ಲ, ಬೆಟ್ಟದ ಹೆಸರು ಬದಲಾಯಿಸಲು ಯಾವುದೇ ಕಾರಣಕ್ಕೂ ಬಿಡಲ್ಲ!  -ಆರ್ ಅಶೋಕ್ ರಾಮನಗರ ಜಿಲ್ಲೆ ಕನಕಪುರ ತಾಲೂಕು ಉಯ್ಯಂಬಳ್ಳಿಯ   ಕಪಾಲಿ ಬೆಟ್ಟ ಈಗ ಭಾರಿ ವಿವಾದಕ್ಕೀಡಾಗಿದೆ. ಯೇಸು ಪ್ರತಿಮೆ ನಿರ್ಮಾಣಕ್ಕೆ ಮಾಜಿ ಸಚಿವ ...
ಪುತ್ತೂರಿನಲ್ಲಿ ನಡೆದ ಎಸ್ ಡಿಪಿಐ ಪ್ರತಿಭಟನೆಯಲ್ಲಿ ಭಾರತೀಯ ಸೇನೆಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಎಸ್ ಡಿಪಿಐ ಸಂಘಟನೆಯ ಮೇಲೆ ದೂರು ದಾಖಲಾಗಿದೆ. ಪುತ್ತೂರು ಹಿಂದೂ ಜಾಗರಣೆ ವೇದಿಕೆಯ ಉಪಾಧ್ಯಕ್ಷರಾದ ದಿನೇಶ್ ಪಂಜಿಗ ಎಂಬವರು ಈ ಬಗ್ಗೆ ಪುತ್ತೂರು ನಗರ...
ಯಾವ ಹಾಲು ಒಳ್ಳೆದು ಎಂಬ ಬಹಳ ಹಿಂದಿನಿಂದಲೂ ಚರ್ಚೆ ನಡೆಯುತ್ತಲೇ ಬಂದಿದೆ. ಆದರೆ ಯಾರೂ ನಿಖರವಾಗಿ ಇದೇ ಹಾಲು ಬಳಸಿ, ಇದು ಬೇಡ ಅಂತ ಹೇಳಿಲ್ಲ. ಆದರೂ ಎಮ್ಮೆ ಹಾಲಿಗಿಂತ ಹಸುವಿನ ಹಾಲನ್ನೇ ಜಾಸ್ತಿ ಕೊಳ್ಳುತ್ತಾರೆ, ಅದೇ ಒಳ್ಳೆಯದು ಎಂದು ತಿಳಿದಿದ್ದಾರೆ. ಅವರ ನಂಬಿಕೆಯನ್ನು ಪ್ರಶ್ನೆ ಮಾಡುವ ಉದ್ದೇಶ ನನಗಿಲ್ಲ, ಆದರೆ...
ವಾಯುವ್ಯ ಲಾಹೋರ್​ನಲ್ಲಿ ಮಂಗಳವಾರ ಮಧ್ಯಾಹ್ನ ರಿಕ್ಟರ್​ ಮಾಪಕದಲ್ಲಿ 6.3 ತೀವ್ರತೆಯಲ್ಲಿ ಸಂಭವಿಸಿದ ಭೂಕಂಪನದ ಪರಿಣಾಮದಿಂದಾಗಿ ದೆಹಲಿ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದೆ. ಪಾಕ್​ ಆಕ್ರಮಿತ ಕಾಶ್ಮೀರದ ಮೀರ್​ಪುರದಲ್ಲಿ ಭೂಕಂಪನದಿಂದ ಉಂಟಾದ ಅವಘಡದಿಂದ ಐವರು ಸಾವಿಗೀಡಾಗಿದ್ದು, ಸುಮಾರು 75 ಮಂದಿ ಗಾಯಗೊಂಡಿದ್ದಾರೆ. https://twitter.com/Indiametdept/status/1176457211251281920?s=20 ದೆಹಲಿಯ ಹಲವು ಪ್ರದೇಶಗಳಲ್ಲಿ 4:35ರ ಸುಮಾರಿಗೆ ಕೆಲ ಸೆಕೆಂಡುಗಳ...
ಎಂಟಿಬಿಗೆ ಟಿಕೆಟ್ ಕೊಟ್ರೆ ಸೋಲು ಖಚಿತ! ಸಿಎಂಗೆ ಕಾರ್ಯಕರ್ತರ ವಾರ್ನಿಂಗ್! ಹೊಸಕೋಟೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಟಿಕೆಟ್ ನಿರಾಕರಣೆ ಆಗಿದ್ದು, ಶರತ್ ಬಚ್ಚೇಗೌಡ ಪಕ್ಷೇತರ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದಾರೆ. ಆಪ್ತರ ಜೊತೆ ಶರತ್ ಬಚ್ಚೇಗೌಡ ಸಭೆ ನಡೆಸಿದ್ದು, ಅಭಿಪ್ರಾಯ ಸಂಗ್ರಹ ಮಾಡುವ ಕೆಲಸ ಮಾಡಿದ್ದಾರೆ. ಅನರ್ಹ ಶಾಸಕ ಎಂಟಿಬಿ ನಾಗರಾಜ್​ಗೆ ಬಿಜೆಪಿ ಟಿಕೆಟ್​ ಕೊಡೋದು...
ಸಚಿವ ಸಂಪುಟ ರಚನೆಯಾಗಿ ಕೆಲ ದಿನಗಳ ಬಳಿಕ ಇದೀಗ ಖಾತೆ ಹಂಚಿಕೆಯೂ ಆಯ್ತು. ಆದರೆ ಖಾತೆ ಹಂಚಿಕೆ ಕೆಲವು ಸಚಿವರಿಗೆ ತೃಪ್ತಿ ತಂದಿಲ್ಲ. ಹೀಗಾಗಿ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಹೌದು. ಖಾತೆ ಹಂಚಿಕೆಯಾದ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನಗಳು ಸ್ಫೋಟಗೊಂಡಿದ್ದು, ಇದೀಗ ಸಿ.ಟಿ.ರವಿ, ಆರ್.ಅಶೋಕ್, ವಿ.ಸೋಮಣ್ಣ ಹಾಗೂ ಜಗದೀಶ್...
ವಂಶಾಡಳಿತದ ಪಾಪದ ಪಿಂಡವಾಗಿ ಭಾರತ ಮಾತೆಯ ಮುಕುಟ ಜಮ್ಮು ಕಾಶ್ಮೀರವನ್ನು ದಶಕಗಳ ಕಾಲ ಕತ್ತಲಲ್ಲಿಟ್ಟ ಕೃತ್ಯಕ್ಕೆ ಕೊನೆಗೂ ಅಂತ್ಯವಾಗಿದೆ.ತಾಯಿ ಭಾರತಿಯ ಪ್ರಧಾನ ಸೇವಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಚಾಣಾಕ್ಷತನದಿಂದ ಜಮ್ಮು ಕಾಶ್ಮೀರದ ನರಕಕ್ಕೆ ಮುಕ್ತಿ ದೊರೆತಿದ್ದು,...
ತಾಯಿಯ ಮಡಿಲು ….. ಭಾರತಾಂಬೆಯ ಹೆಮ್ಮೆಯ ಪುತ್ರಿ , ಭಾರತೀಯ ನಾರಿ ಸ್ವರೂಪದ ಪ್ರತಿರೂಪ, ಅಪ್ರತಿಮ ಪಾಂಡಿತ್ಯ, ದೇಶಭಕ್ತಿ, ಸಾಮಾಜಿಕ ಕಳಕಳಿ, ಎಲ್ಲದಕ್ಕಿಂತಲೂ ಹೆಚ್ಚಾಗಿ ನಂಬಿಕೆ, ಪ್ರೀತಿ ವಿಶ್ವಾಸದ ಮತ್ತೊಂದು ಹೆಸರೇ ಶ್ರೀಮತಿ ಸುಷ್ಮಾ ಸ್ವರಾಜ್. ನನ್ನ ಜೀವನದಲ್ಲಿ...
>